ನವದೆಹಲಿ: ಸುಳ್ಳು ಸುದ್ದಿ ಹಾಗೂ ನಕಲಿ ಖಾತೆಗಳ ಮೂಲಕ ಪ್ರಚೋದನಾತ್ಮಕ ವಿಷಯಗಳ ಹರಡುವಿಕೆ ತಡೆಗೆ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಟ್ವಿಟರ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ.

ಸುಳ್ಳು ಸುದ್ದಿ ಹರಡುವಿಕೆ ತಡೆಯುವ ವಿಚಾರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ.

ಓದಿ:ಸುಳ್ಳುಸುದ್ದಿಯನ್ನು ಗಂಭೀರವಾಗಿ ಪರಿಗಣಿಸದ ಫೇಸ್ಬುಕ್, ಟ್ವಿಟರ್!

ಟಿಕ್ಟಾಕ್ ಮತ್ತು ರೆಡ್ಡಿಟ್ಗೆ ಹೋಲಿಸಿದರೆ ಸಾಮಾಜಿಕ ತಾಣಗಳಲ್ಲಿ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸುವ ವಿಚಾರದಲ್ಲಿ ಫೇಸ್ಬುಕ್, ಟ್ವಿಟರ್ ಮತ್ತು ಯೂಟ್ಯೂಬ್ ತುಂಬಾ ಹಿಂದುಳಿದಿವೆ ಎಂದು ಇತ್ತೀಚೆಗೆ ವರದಿಯೊಂದು ಹೇಳಿತ್ತು.

ಓದಿ:ಆಳ-ಅಗಲ| ಟ್ವಿಟರ್ ವರ್ಸಸ್ ಸರ್ಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.