‘ಐಟಿಎಟಿಯ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಮೇಲ್ಮನವಿ ಸಲ್ಲಿಸಿದೆ. ಹಾಗಾಗಿ, ಇದೇ ವಿಚಾರವಾಗಿ ಮತ್ತೆ ಐಟಿಎಟಿಗೇ ಅರ್ಜಿ ಸಲ್ಲಿಸುವಂತೆ ಕಾಂಗ್ರೆಸ್‌ಗೆ ಹೈಕೋರ್ಟ್ ಸೂಚಿಸಲು ಹೇಗೆ ಸಾಧ್ಯ‘ ಎಂದು ಪ್ರಶ್ನಿಸಿದ ನ್ಯಾಯಪೀಠ, ‘ತನ್ನ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿ ಹೈಕೋರ್ಟ್ ಕೈಗೊಂಡ ನಿರ್ಣಯ ಸರಿ ಇಲ್ಲ’ ಎಂದು ಹೇಳಿದೆ.