ಪ್ರತಾಪಗಢ: ಲಖನೌ–ವಾರಾಣಸಿ ಹೆದ್ದಾರಿಯಲ್ಲಿ ಬುಧವಾರ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪ್ರಾಪ್ತ ವಯಸ್ಸಿನ ಅಣ್ಣ–ತಂಗಿ ಮೃತಪಟ್ಟಿದ್ದಾರೆ. ಮೃತರಿಬ್ಬರು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು.
.ಹಾನಗಲ್ | ಪೈಪ್ಲೈನ್ ಕಾಮಗಾರಿ ಸೃಷ್ಟಿಸಿದ ದುರವಸ್ಥೆ: ರಸ್ತೆಯಲ್ಲಿ ಅಪಘಾತ ನಿರಂತರ.
ನಿಖಿಲ್ (15) ಹಾಗೂ ಶಿಖಾ (13) ಮೃತರು. ಇವರಿಬ್ಬರು ಕೆಲಸದ ನಿಮಿತ್ತ ಸುಖಪಾಲ ನಗರಕ್ಕೆ ಪ್ರಯಾಣಿಸುತ್ತಿದ್ದರು. ಸುಖಪಾಲ ನಗರ ಸಮೀಪ ಪೆಟ್ರೋಲ್ ಬಂಕ್ ಬಳಿ ಶಾಲಾ ಬಸ್ ಡಿಕ್ಕಿ ಹೊಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶೈಲೇಂದ್ರ ಲಾಲ್ ತಿಳಿಸಿದ್ದಾರೆ.

ನಿಖಿಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಶಿಖಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
.ಆಂಧ್ರದಲ್ಲಿ ಅಪಘಾತ: ಬಾಗೇಪಲ್ಲಿಯ ನಾಲ್ವರ ಸಾವು.
ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಹೆಚ್ಚಿನ ತನಿಖೆಗೆ ಬಸ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
.ಠಾಣೆ | 14 ವರ್ಷಗಳ ಹಿಂದಿನ ಅಪಘಾತ: 41.71 ಲಕ್ಷ ಪರಿಹಾರಕ್ಕೆ ನ್ಯಾಯಮಂಡಳಿ ಆದೇಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.