ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಪ್ರವಾಸದ ಬಸ್‌ ಉರುಳಿ ಇಬ್ಬರು ವಿದ್ಯಾರ್ಥಿಗಳ ಸಾವು

Last Updated 17 ಡಿಸೆಂಬರ್ 2022, 11:14 IST
ಅಕ್ಷರ ಗಾತ್ರ

ಪ್ರಯಾಗ್‌ರಾಜ್ (ಪಿಟಿಐ): ಶಾಲಾ ಪ್ರವಾಸಕ್ಕೆಂದು ತೆರಳುತ್ತಿದ್ದ ಜಿಲ್ಲೆಯ ಜೌನ್‌ಪುರ್ ಶಾಲೆಯೊಂದರ ವಿದ್ಯಾರ್ಥಿಗಳು ಇದ್ದ ಬಸ್ಸೊಂದು ಹಂದಿಆ ಪೊಲೀಸ್‌ ಠಾಣೆ ವ್ಯಾಪ್ತಿಯ ಭೆಸ್ಕಿ ಎಂಬಲ್ಲಿ ಮುಗುಚಿ ಬಿದ್ದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಈ ಬಸ್‌ನಲ್ಲಿ 75 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಸೈಕಲ್‌ ಒಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್‌ನ ಮೇಲಿನ ನಿಯಂತ್ರಣ ಕಳೆದುಕೊಂಡು ಅದು ಉರುಳಿಬಿತ್ತು ಎಂದು ಹೆಚ್ಚುವರಿ ಡಿಸಿಪಿ ಅಭಿಷೇಕ್ ಅಗರ್‌ವಾಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT