ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಸಮೀಪ ಮೂರರಿಂದ ನಾಲ್ಕು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನ ಕಂಡುಬಂದಿದ್ದು, ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮೂರರಿಂದ ನಾಲ್ಕು ಶಂಕಿತ ವ್ಯಕ್ತಿಗಳ ಚಲನವಲನದ ಬಗ್ಗೆ ಮಾಹಿತಿ ಬಂದಿದೆ. ಶನಿವಾರ ತಡರಾತ್ರಿ ಹೀರಾನಗರ ಸೆಕ್ಟರ್ನ ಹಲವಾರು ಗ್ರಾಮಗಳಲ್ಲಿ ಪೊಲೀಸರು, ಸೇನೆ ಮತ್ತು ಸಿಆರ್ಪಿಎಫ್ ಜಂಟಿ ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಕಥುವಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೋಬಿತ್ ಸಕ್ಸೇನಾ ಹೇಳಿದ್ದಾರೆ.

ಸದ್ಯ ಕಾರ್ಯಾಚರಣೆ ನಡೆಯುತ್ತಿದ್ದು, ಈವರೆಗೆ ಶಂಕಿತ ವ್ಯಕ್ತಿಗಳ ಸುಳಿವು ಸಿಕ್ಕಿಲ್ಲ ಎಂದೂ ಅವರು ತಿಳಿಸಿದ್ದಾರೆ
.ಜಮ್ಮುವಿನ ಉರಿಯಲ್ಲಿ ಅನುಮಾನಾಸ್ಪದ ಚಲನವಲನ: ದೂರವಾಣಿ, ಇಂಟರ್ನೆಟ್ ಸ್ಥಗಿತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.