ನವದೆಹಲಿ: ಕೋವಿಡ್ ಲಸಿಕೆ ಕೋವಿಶೀಲ್ಡ್‌ನ ಮೊದಲ ಡೋಸ್ ನೀಡಿದ ನಂತರ 8–16 ವಾರಗಳ ಅವಧಿಯಲ್ಲಿ ಎರಡನೇ ಡೋಸ್ ನೀಡಬಹುದು ಎಂದು ಕೋವಿಡ್–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) ಶಿಫಾರಸು ಮಾಡಿದೆ.

ಪ್ರಸ್ತುತ, ಕೋವಿಶೀಲ್ಡ್‌ನ ಮೊದಲ ಡೋಸ್ ನೀಡಿದ ನಂತರ 12–16 ವಾರಗಳ ಅವಧಿಯಲ್ಲಿ ಎರಡನೇ ಡೋಸ್ ನೀಡಲಾಗುತ್ತಿದೆ.

ಕೋವಿಶೀಲ್ಡ್ ಲಸಿಕೆಗೆ ಸಂಬಂಧಿಸಿದ ಈ ಶಿಫಾರಸನ್ನು ರಾಷ್ಟ್ರೀಯ ಕೋವಿಡ್–19 ಲಸಿಕೆ ಕಾರ್ಯಕ್ರಮದಡಿ ಇನ್ನೂ ಅನುಷ್ಠಾನಗೊಳಿಸಿಲ್ಲ.

ಕೋವಿಡ್: ಭವಿಷ್ಯದ ಅಲೆಗಳಿಂದ ಗಂಭೀರ ಪರಿಣಾಮ ಸಾಧ್ಯತೆ ಕಡಿಮೆ ಎಂದ ತಜ್ಞರು

ಆದರೆ, ಭಾರತ್ ಬಯೋಟೆಕ್ ಉತ್ಪಾದಿಸುವ ಕೋವ್ಯಾಕ್ಸಿನ್ ಲಸಿಕೆಯ ಮೊದಲ ಡೋಸ್ ನೀಡಿದ 28 ದಿನಗಳ ನಂತರ ಎರಡನೇ ಡೋಸ್ ನೀಡಲಾಗುತ್ತಿದೆ. ಈ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರ ಬದಲಾಯಿಸುವುದಕ್ಕೆ ಸಂಬಂಧಿಸಿ ಎನ್‌ಟಿಎಜಿಐ ಯಾವುದೇ ಶಿಫಾರಸು ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.