ನವದೆಹಲಿ : ಕತಾರ್‌ನ ಇಂಗ್ಲಿಷ್ ಸುದ್ದಿ ವಾಹಿನಿ ಅಲ್ ಜಜೀರಾಕ್ಕೆ ನೀಡಲಾಗಿದ್ದ ಭದ್ರತಾ ಅನುಮೋದನೆಯನ್ನು ಕೇಂದ್ರ ಗೃಹ ಸಚಿವಾಲಯವು ರದ್ದುಪಡಿಸಿದೆ. ಹಾಗಾಗಿ ಈ ಸುದ್ದಿವಾಹಿನಿಯು ಪ್ರಸಾರ ಸ್ಥಗಿತಗೊಳಿಸಬೇಕಾಗಿದೆ.

ಭದ್ರತಾ ಅನುಮೋದನೆ ರದ್ದತಿಯನ್ನು ಕೈಬಿಡಬೇಕು ಎಂದು ವಾಹಿನಿಯು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ. ಈ ಮನವಿಗೆ ಸಂಬಂಧಿಸಿ ಸರ್ಕಾರದ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಅಲ್ ಜಜೀರಾ ವಿರುದ್ಧ ಕ್ರಮ ಕೈಗೊಳ್ಳಲು ಕಾರಣ ಏನು ಎಂಬುದನ್ನು ತಿಳಿಸಲಾಗಿಲ್ಲ. ಆದರೆ, ಜಮ್ಮು ಮತ್ತು ಕಾಶ್ಮೀರದ ಸ್ಥಿತಿಯ ಬಗ್ಗೆ ವಾಹಿನಿಯಲ್ಲಿ ಪ್ರಸಾರವಾದ ಸಾಕ್ಷ್ಯಚಿತ್ರವೊಂದು ಕೇಂದ್ರ ಸರ್ಕಾರದ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.