ಇಟಾನಗರ(ಅರುಣಾಚಲ ಪ್ರದೇಶ): ಬಾಲಕಿಯರಿಗೆ ಲೈಂಕಿಕ ಕಿರುಕುಳ ನೀಡಿದ ಆರೋಪದಡಿ ಪೊಲೀಸ್ ಕಸ್ಟಡಿಯಲ್ಲಿದ್ದ ಯುವಕನನ್ನು ಕೆಲ ಉದ್ರಿಕ್ತರು, ಠಾಣೆಯಿಂದ ಹೊರಗೆಳೆದು ಥಳಿಸಿ ಕೊಂದಿರುವ ಘಟನೆ ಅರುಣಾಚಲಪ್ರದೇಶದಲ್ಲಿ ನಡೆದಿದೆ.

ಅಸ್ಸಾಂನಿಂದ ವಲಸೆ ಬಂದಿದ್ದ 19 ವರ್ಷದ ಯುವಕನೊಬ್ಬ ಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪದಡಿ ಆತನನ್ನು ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಹಾಕಿ: ಭಾರತದಲ್ಲಿ ಪಾಕ್ ತಂಡದ ಸ್ಪರ್ಧೆಯಿಲ್ಲ!.ಪಾಕ್ ನಟಿ, ರೂಪದರ್ಶಿ ಹುಮೈರಾ ಅಸ್ಗರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ!.
ಬಾಲಕಿಯರ ಪೋಷಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಒಂದು ದಿನದ ಬಳಿಕ ಪೊಲೀಸ್ ಠಾಣೆಗೆ ನುಗ್ಗಿದ ಕೆಲ ಉದ್ರಿಕ್ತರು, ಆರೋಪಿಯನ್ನು ಹೊರಗೆ ಎಳೆದು, ಥಳಿಸಿ ಕೊಂದಿದ್ದಾರೆ.

ಅರುಣಾಚಲ ಪ್ರದೇಶದ ಲೋವರ್ ದಿಬಾಂಗ್ ಕಣಿವೆಯ ರೋಯಿಂಗ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಇದರಿಂದ ಪೊಲೀಸ್ ಠಾಣೆ ಹೊರಗೆ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಶಾಲೆಯ ಬಳಿ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
.ಕೋಲ್ಕತ್ತ IIM ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ.ರೈಲ್ವೆ ಇಲಾಖೆಯಲ್ಲಿನ ಖಾಲಿ ಹುದ್ದೆಗಳು ಶೀಘ್ರ ಭರ್ತಿ: ಸಚಿವ ಪ್ರಲ್ಹಾದ ಜೋಶಿ.MRPL: ಮಂಗಳೂರು ರಿಫೈನರಿಯಲ್ಲಿ ವಿಷಾನಿಲ ಸೋರಿಕೆ; ಇಬ್ಬರು ಕಾರ್ಮಿಕರ ಸಾವು.ಪ್ರೀತಿಗೆ ಯಾವುದೇ ಬೇಲಿಯಿಲ್ಲ.. ಕೊಲೆ ಅಪರಾಧಿಗೆ ಮದುವೆಯಾಗಲು ಪೆರೋಲ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.