ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಕೂಲ ಹವಾಮಾನ; ಅಮಿತ್‌ ಶಾ ಹರಿಯಾಣ ಭೇಟಿ ರದ್ದು

Last Updated 29 ಜನವರಿ 2023, 10:45 IST
ಅಕ್ಷರ ಗಾತ್ರ

ಗೊಹಾನಾ (ಹರಿಯಾಣ): ಪ್ರತಿಕೂಲ ಹವಾಮಾನದ ಕಾರಣದಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾನುವಾರ ಹರಿಯಾಣದ ಸಾರ್ವಜನಿಕ ರ‍್ಯಾಲಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಬದಲಾಗಿ ಅವರು ದೂರವಾಣಿ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದರು.

ಬಿರುಗಾಳಿ ಮತ್ತು ಮಳೆಯಾಗುವ ಸಾಧ್ಯತೆ ಇದ್ದ ಕಾರಣ ಶಾ ಅವರ ಹೆಲಿಕಾಪ್ಟರ್‌ ಹಾರಾಟಕ್ಕೆ ಅನುಮತಿ ಸಿಗಲಿಲ್ಲ. ಕಾರಿನಲ್ಲಿ ಬರಬೇಕೆಂದರೂ ಸಾಧ್ಯವಾಗಲಿಲ್ಲ. ಹೀಗಾಗಿ ಗೃಹ ಸಚಿವರು ರ‍್ಯಾಲಿಯಲ್ಲಿ ಭಾಗವಹಿಸುವುದಿಲ್ಲ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್‌ಲಾಲ್‌ ಕಟ್ಟರ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT