ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶತ್ರುಘ್ನ ಸಿನ್ಹಾ ಶೀಘ್ರ ಟಿಎಂಸಿಗೆ?

Last Updated 11 ಜುಲೈ 2021, 20:28 IST
ಅಕ್ಷರ ಗಾತ್ರ

ಪಟ್ನಾ/ಕೋಲ್ಕತ್ತ: ಹಿರಿಯ ಕಾಂಗ್ರೆಸ್‌ ಮುಖಂಡ ಶತ್ರುಘ್ನ ಸಿನ್ಹಾ ಅವರು ಶೀಘ್ರದಲ್ಲೇ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಸೇರಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಭಾನುವಾರ ತಿಳಿಸಿವೆ.

ಟಿಎಂಸಿಗೆ ಸೇರ್ಪಡೆಗೊಳ್ಳುವ ಸಾಧ್ಯತೆಗಳ ಕುರಿತ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಸಿನ್ಹಾ, ‘ರಾಜಕೀಯಲ್ಲಿ ಯಾವುದೇ ರೀತಿಯ ಸಾಧ್ಯತೆಗಳು ಸಂಭವಿಸಬಹುದು’ ಎಂದು ಹೇಳಿದ್ದಾರೆ.

ಸಿನ್ಹಾ ಅವರು ಮಮತಾ ಬ್ಯಾನರ್ಜಿ ಅವರೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಅವರು ಟಿಎಂಸಿಗೆ ಸೇರುವ ಸಂಬಂಧ, ಮಾತುಕತೆ ಮುಂದುವರಿದ ಹಂತದಲ್ಲಿದೆ ಎಂದು ಟಿಎಂಸಿ ನಾಯಕರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT