ಶಿಗ್ಗಾವಿ: ಸಾಮ್ರಾಜ್ಯಶಾಹಿ ಕಪಿಮುಷ್ಠಿ ಯಿಂದ ತಾಯ್ನಾಡಿನ ವಿಮೋಚನೆಗಾಗಿ ಅಪ್ರತಿಮವಾಗಿ ಹೋರಾಡಿದ ದೇಶದ ಅಗ್ರಗಣ್ಯ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾ ಟಗಾರರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ತ್ಯಾಗ ಬಲಿದಾನವನ್ನು ಸ್ಮರಿಸುವುದು ಭಾರತೀಯರ ಕರ್ತವ್ಯವಾಗಿದೆ ಎಂದು ದಲಿತ ಹಕ್ಕುಗಳ ಸಮಿತಿ (ಡಿಎಚ್ಎಸ್) ಜಿಲ್ಲಾ ಸಂಚಾಲಕ ವೀರಣ್ಣ ಗಡ್ಡಿ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಡಿವೈಎಫ್ಐ ಹಾಗೂ ಜಿ+ ಮನೆ ಫಲಾನುಭವಿಗಳ ವತಿಯಿಂದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಹುತಾತ್ಮರ ದಿನದ ಅಂಗವಾಗಿ ತೆಂಗಿನ ಸಸಿ ನೆಟ್ಟುಅವರು ಮಾತನಾಡಿ ದರು.

ಪುರಸಭಾ ಸದಸ್ಯ ಮುಕ್ತಿಯಾರ್ ತಿಮ್ಮಾಪುರ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿವೈಎಫ್ಐ ಸದಸ್ಯರಾದ ಗುರುನಗೌಡ ದುಂಡಿಗೌಡ್ರ, ಮಕಬುಲ್ ಯಲ್ಲಾಪುರ, ಮಂಜುಳಾ ಹಾನಗಲ್, ಕಸ್ತೂರಿ ವಡ್ಡರ, ಕೃಷ್ಣಪ್ಪ ಗದಗ, ನಾರಾಯಣ, ಶೈಲಾ ನಿಂಗಪ್ಪನವರ, ಸುನೀತಾ ತೋಟಿಗೇರ, ದ್ಯಾಮಕ್ಕ, ಕಿರಣ ಸಿಂಗ್, ಚಾಂದ್ ಸಿಂಗ್, ರುದ್ರೇಶ್ ಗುರಣ್ಣನವರ, ಜಯಲಕ್ಷ್ಮಿ ಅಂಗಡಿ, ಲಲಿತವ್ವ ಮ್ಯಾದರ, ಇಸ್ಮಾಯಿಲ್ ಮುಲ್ಲಾ, ನಾಶಿರ ಬಡಿಗೇರ, ಇಮಾಮ ಹುಸೇನ್ ಧಾರವಾಡ, ಸುಮಿತ್ರ ಶಿರಹಟ್ಟಿ, ಜಗನುಸಿಂಗ್, ಬಾನು ಬಳ್ಳಾರಿ, ಶಿವಣ್ಣ, ರವಿ ಹರಿಜನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-22-133136076

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.