ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರೋನ್ ದಾಳಿಗೆ ಒಳಗಾದ ಹಡಗುಗಳು ಭಾರತದ್ದಲ್ಲ: ನೌಕಾಪಡೆ

Published 25 ಡಿಸೆಂಬರ್ 2023, 15:58 IST
Last Updated 25 ಡಿಸೆಂಬರ್ 2023, 15:58 IST
ಅಕ್ಷರ ಗಾತ್ರ

ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರುತ್ತಿದ್ದ ಸರಕು, ರಾಸಾಯನಿಕಗಳನ್ನು ಸಾಗಿಸುತ್ತಿದ್ದ ಹಡಗೊಂದರ ಮೇಲೆ ಮೊದಲ ದಾಳಿ ನಡೆದಿತ್ತು. 20 ಭಾರತೀಯ ಮತ್ತು ಓರ್ವ ವಿಯೆಟ್ನಾಂ ಸಿಬ್ಬಂದಿಯೊಂದಿಗೆ ಭಾರತಕ್ಕೆ ಬರುತ್ತಿದ್ದ ಎಂವಿ ಕೆಮ್ ಪ್ಲುಟೊ ಎಂಬ ವ್ಯಾಪಾರಿ ಹಡಗಿನ ಮೇಲೆ ನಡೆದದ್ದು ಡ್ರೋನ್‌ ದಾಳಿ . ಗುಜರಾತ್‌ನ ವೆರಾವಲ್ ಕರಾವಳಿಯಿಂದ ಸುಮಾರು 200 ನಾಟಿಕಲ್ ಮೈಲುಗಳಷ್ಟು ದೂರದ ಅರಬ್ಬಿ ಸಮುದ್ರದಲ್ಲಿ ಹಡಗು ಈ ದಾಳಿಗೆ ಸಿಕ್ಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT