ನಾಸಿಕ್: ಶ್ರೀರಾಮ ಮತ್ತು ಶ್ರೀಕೃಷ್ಣನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಶಿವಸೇನಾ (ಯುಬಿಟಿ) ನಾಯಕಿ ಸುಷ್ಮಾ ಅಂಧಾರೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಾಸಿಕ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿ ಅಮನ್ ಪರದೇಶಿ ನೀಡಿದ ದೂರಿನ ಮೇರೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಲೆಗಾಂವ್ ತಾಲೂಕು ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ್ದ ಅಂಧಾರೆ, ಶ್ರೀರಾಮ ಮತ್ತು ಶ್ರೀಕೃಷ್ಣನ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಪರದೇಶಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
.ಜ.22ರಂದು ಗೋಧ್ರಾ ರೀತಿ ಅಪಾಯವಾಗಬಹುದು; ಯಾತ್ರಿಗಳಿಗೆ ರಕ್ಷಣೆ ಬೇಕು– ಹರಿಪ್ರಸಾದ್.ಶ್ರೀಕಾಂತ್ನನ್ನು ಬಂಧಿಸದಿದ್ದರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: CM ಸಿದ್ದರಾಮಯ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.