ನವದೆಹಲಿ: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣವನ್ನು ಉಲ್ಲೇಖಿಸಿದ ದೆಹಲಿ ಹೈಕೋರ್ಟ್, ‘ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಿರಲು ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ’ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ನೇತೃತ್ವದ ನ್ಯಾಯಪೀಠವು, ‘ಘಟನೆಯಿಂದ ವಕೀಲರ ಸಂಘದ ಸದಸ್ಯರಿಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ನೋವಾಗಿದೆ’ ಎಂದು ಹೇಳಿತು.

ಶೂ ಎಸೆದ ಪ್ರಕರಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅವುಗಳನ್ನು ತೆಗೆದುಹಾಕಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜಿಕ ಹಿಸಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿತು.

ಅಕ್ಟೋಬರ್ 6ರಂದು ವಕೀಲ ರಾಕೇಶ್ ಕಿಶೋರ್, ಸಿಜೆಐ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದರು. ಘಟನೆ ಬೆನ್ನಲ್ಲೇ ಅವರ ಪರವಾನಗಿಯನ್ನು ಕೂಡಲೇ ಅಮಾನತು ಮಾಡಲಾಗಿದೆ.
.CJI ಮೇಲೆ ಶೂ ಎಸೆತ: ರಾಕೇಶ್ ಕಿಶೋರ್ರನ್ನು ರಾಷ್ಟ್ರವಿರೋಧಿ ಎಂದು ಘೋಷಿಸಲು ಆಗ್ರಹ.ಸಿಜೆಐ ಮೇಲೆ ಶೂ ಎಸೆತ | ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ.ಸಿಜೆಐ ಮೇಲೆ ಶೂ ಎಸೆತ: ದೇಶಕ್ಕೆ ಎಚ್ಚರಿಕೆ ಗಂಟೆ ಎಂದ ಶರದ್ ಪವಾರ್.ಸನಾತನ ಧರ್ಮದ ಅಪಮಾನ ಸಹಿಸಲ್ಲ: ಸುಪ್ರೀಂಕೋರ್ಟ್ನಲ್ಲೇ CJI ಅವರತ್ತ ಶೂ ಎಸೆದ ವಕೀಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.