ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿ ಅನಾಹುತ 4 ಸಾವು

Published 31 ಮಾರ್ಚ್ 2024, 8:01 IST
Last Updated 31 ಮಾರ್ಚ್ 2024, 8:01 IST
ಅಕ್ಷರ ಗಾತ್ರ

ದ್ವಾರಕಾ: ಇಲ್ಲಿನ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಭಾನುವಾರ ಬೆಳಿಗ್ಗೆ 3.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. 

ಆದಿತ್ಯ ರಸ್ತೆಯಲ್ಲಿರುವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ಮನೆಯ ವೈರ್‌ಗಳು ತುಂಡಾಗಿದ್ದರಿಂದ ವಿದ್ಯುತ್‌ ಪೂರೈಕೆ ಸ್ಥಗಿತವಾಗಿದೆ. ಈ ವೇಳೆ ಮನೆಯಿಂದ ಹೊರ ಬರಲು ಸಾಧ್ಯವಾಗಿಲ್ಲವಾದ್ದರಿಂದ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 

ಘಟನೆಯಲ್ಲಿ 8 ತಿಂಗಳ ಮಗು ಕೂಡ ಮೃತಪಟ್ಟಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT