'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂನ್ 25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಪ್ರಯಾಣ ಬೆಳೆಸಿದ್ದಾರೆ.
ಚಿತ್ರ ಕೃಪೆ: Axiom_Space
ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಕೈಗೊಂಡ ಎರಡನೇ ಭಾರತೀಯ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
ಚಿತ್ರ ಕೃಪೆ: Axiom_Space
ಸ್ಪೇಸ್‌ಎಕ್ಸ್‌ನ 'ಫಾಲ್ಕನ್–9' ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮುತ್ತಿದ್ದಂತೆ ಜನರು ಸಂಭ್ರಮಿಸಿದರು
ಪಿಟಿಐ ಚಿತ್ರ
ಇಂದು (ಜೂನ್ 25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಚಿಮ್ಮಿದ ಸ್ಪೇಸ್‌ಎಕ್ಸ್‌ನ 'ಫಾಲ್ಕನ್–9' ರಾಕೆಟ್