ಗ್ಯಾಂಗ್ಟಕ್: ಜೂನ್ 1 ರಂದು ಉತ್ತರ ಸಿಕ್ಕಿಂನ ಛಟೆನ್ನಲ್ಲಿ ಭೂಕುಸಿತ ಸಂಭವಿಸಿದ್ದು, 6 ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರ ಮೃತದೇಹಗಳು ಇಂದು (ಮಂಗಳವಾರ) ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುರುಷ ಮತ್ತು ಮಹಿಳೆಯ ಶವಗಳು ಪತ್ತೆಯಾಗಿವೆ. ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.
.ಸಿಕ್ಕಿಂನಲ್ಲಿ ಸಿಲುಕಿದ್ದ 1,200 ಪ್ರವಾಸಿಗರ ರಕ್ಷಣೆ.
ಛಟೆನ್ನ ಸೇನಾ ಶಿಬಿರದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ 6 ಜನರಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ. ಸೋಮವಾರ ಸೈನುದ್ದೀನ್ ಎಂಬ ಸೇನಾಧಿಕಾರಿ ಮೃತದೇಹ ಪತ್ತೆಯಾಗಿತ್ತು. ಇಂದು ಇಬ್ಬರ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾದವರ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
.ಭೂ ಕುಸಿತದಿಂದಾಗಿ ಸಿಕ್ಕಿಂನ ಛಟೆನ್ನಲ್ಲಿ ಸಿಲುಕಿದ್ದ 44 ಪ್ರವಾಸಿಗರ ರಕ್ಷಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.