ಚುನಾವಣಾ ಆಯೋಗವು ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿದ್ದನ್ನು ವಿರೋಧಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಕೋಲ್ಕತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು –ಪಿಟಿಐ ಚಿತ್ರ
2002ರಲ್ಲಿ ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆಯು ಎರಡು ವರ್ಷದವರೆಗೆ ನಡೆದಿತ್ತು. ಈ ಬಾರಿ ಒಂದೇ ತಿಂಗಳಿಗೆ ಇದನ್ನು ಮುಗಿಸಿಬಿಡುವ ಆತುರ ಆಯೋಗಕ್ಕೆ ಏಕೆ?