ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಪಿಐ(ಎಂ) ಮುಖಂಡ ಸೀತಾರಾಂ ಯೆಚೂರಿ ಸ್ಥಿತಿ ಚಿಂತಾಜನಕ

Published : 10 ಸೆಪ್ಟೆಂಬರ್ 2024, 7:06 IST
Last Updated : 10 ಸೆಪ್ಟೆಂಬರ್ 2024, 7:06 IST
ಫಾಲೋ ಮಾಡಿ
Comments

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಪಕ್ಷವು ಪ್ರಕಟಣೆಯಲ್ಲಿ ತಿಳಿಸಿದೆ.

ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ 72 ವರ್ಷದ ಯೆಚೂರಿ ಅವರನ್ನು ದೆಹಲಿಯ ಏಮ್ಸ್‌ನಲ್ಲಿ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ವೈದ್ಯರ ತಂಡವು ಯೆಚೂರಿ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ಗೆ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT