ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನುಶುಕ್ರವಾರ ರಾಷ್ಟ್ರಪತಿಭವನದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

‘ಭಾರತದ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನುರಾಜ್ಯ ಖಾತೆ ಸಚಿವರೊಂದಿಗೆ ಭೇಟಿ ಮಾಡುವ ಅವಕಾಶ ಲಭಿಸಿರುವುದು ನನ್ನ ಭಾಗ್ಯ’ ಎಂದು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರ ’ರಾಷ್ಟ್ರಪತ್ನಿ’ ಹೇಳಿಕೆ ವಿವಾದದ ಮರು ದಿನವೇ ಸ್ಮೃತಿ ಅವರು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.