ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುಪಿ ಜೋಡೊ ಯಾತ್ರೆ’ ಆರಂಭಿಸಿದ ಕಾಂಗ್ರೆಸ್‌

Published 20 ಡಿಸೆಂಬರ್ 2023, 16:25 IST
Last Updated 20 ಡಿಸೆಂಬರ್ 2023, 16:25 IST
ಅಕ್ಷರ ಗಾತ್ರ

ಲಖನೌ: ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಲಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ‘ಯುಪಿ ಜೋಡೊ ಯಾತ್ರೆ’ಯನ್ನು ಬುಧವಾರ ಆರಂಭಿಸಿದೆ.

ಸಹರನ್‌ಪುರದ ಶಾಕಂಬರಿ ದೇವಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಜಯ್‌ ರಾಯ್‌ ಅವರು ಯಾತ್ರೆಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಎದಿರೇಟು ನೀಡಲು ಪಕ್ಷವು ಮೃದು ಹಿಂದುತ್ವದ ಮೊರೆ ಹೋಗಲಿದೆ ಎಂಬ ಸೂಚನೆಯನ್ನು ನೀಡಲಾಗಿದೆ.

ಮೊದಲ ಹಂತದಲ್ಲಿ ಯಾತ್ರೆಯು 11 ಜಿಲ್ಲೆಗಳ 15 ಲೋಕಸಭಾ ಕ್ಷೇತ್ರಗಳಿಗೆ ತೆರಳಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT