ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊಹ್ರಾಬುದ್ದೀನ್‌ ಪ್ರಕರಣ: ತೀರ್ಪು ಇಂದು

Last Updated 9 ಸೆಪ್ಟೆಂಬರ್ 2018, 12:45 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ):ಸೊಹ್ರಾಬುದ್ದೀನ್‌ ಶೇಖ್‌ ಎನ್‌ಕೌಂಟರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ ಸೋಮವಾರ ತೀರ್ಪು ನೀಡಲಿದೆ.

ಗುಜರಾತ್‌ ಮತ್ತು ರಾಜಸ್ಥಾನದ ಹಿರಿಯ ಪೊಲೀಸ್‌ ಅಧಿಕಾರಿಗಳು ಈ ಪ್ರಕರಣದಿಂದ ಮುಕ್ತರಾಗುವರೋ, ಇಲ್ಲವೋ ಎಂಬುದು ಸೋಮವಾರ ತಿಳಿಯಲಿದೆ.

2005–2006ರಲ್ಲಿ ಸೊಹ್ರಾಬುದ್ದೀನ್‌ ಶೇಖ್‌, ಅವನ ಪತ್ನಿ ಕೌಸರ್‌ ಬೀ ಮತ್ತು ಸಹಚರ ತುಳಸೀರಾಂ ಪ್ರಜಾಪತಿಯನ್ನು ಈ ಎರಡು ರಾಜ್ಯಗಳ ಪೊಲೀಸರು ‘ನಕಲಿ’ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT