ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಲಾಪುರ: ಪ್ರಣತಿ ಶಿಂಧೆಗೆ ಕಾಂಗ್ರೆಸ್‌ ಟಿಕೆಟ್‌

Published 21 ಮಾರ್ಚ್ 2024, 16:26 IST
Last Updated 21 ಮಾರ್ಚ್ 2024, 16:26 IST
ಅಕ್ಷರ ಗಾತ್ರ

ಸೋಲಾಪುರ(ಮಹಾರಾಷ್ಟ್ರ): ಸೋಲಾಪುರ ಎಸ್‌ಸಿ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಂತೆ ಪ್ರಣತಿ ಶಿಂಧೆ ಅವರಿಗೆ ಲಭಿಸಿದೆ.

ಸೋಲಾಪುರ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರ ಹಾಲಿ ಶಾಸಕಿಯಾಗಿರುವ ಪ್ರಣತಿ ಶಿಂಧೆ (44 ವಯಸ್ಸು) ಟಿಕೆಟ್‌ಗಾಗಿ ಲಾಭಿ ನಡೆಸಿದ್ದರು. ಮೂರು ಬಾರಿ ಶಾಸಕಿಯಾಗಿ ಹಾಗೂ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. 

ಪ್ರಣತಿ ಅವರು ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಗೃಹ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಅವರ ಪುತ್ರಿ.

ಬಿಜೆಪಿ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT