ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಗ್ರಾಮವೊಂದರ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
.Mumbai BMW Crash | ಪರಾರಿಯಾಗಿದ್ದ ಕಾರು ಚಾಲಕನ ಬಂಧನ.ತಮಿಳುನಾಡು: ಆರ್ಮ್ಸ್ಟ್ರಾಂಗ್ ಅವರ ಪತ್ನಿ ಭೇಟಿಯಾದ ಸ್ಟಾಲಿನ್, ನ್ಯಾಯದ ಭರವಸೆ.
ಶಿವಕಾಶಿಯ ಕಲೈಯರ್ ಕುರಿಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ವೆಲ್ಲೂರಿನ ಚಿದಂಬರಪುರಂನವರು ಎಂದು ಗುರುತಿಸಲಾಗಿದೆ.

ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ವಿರುದುನಗರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.
.ರಷ್ಯಾದಲ್ಲಿ ಇನ್ನೆರಡು ಕಾನ್ಸುಲೇಟ್ ಕಚೇರಿ ಆರಂಭ: ಪ್ರಧಾನಿ ಮೋದಿ.ಸೇನಾ ವಾಹನದ ಮೇಲೆ ಭಯೋತ್ಪಾದಕರ ದಾಳಿ: ‘ಹೇಡಿತನದ ಕೃತ್ಯ’ ಎಂದ ರಾಷ್ಟ್ರಪತಿ ಮುರ್ಮು.
ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹1 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.