ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೀವ್‌ ಗಾಂಧಿ ಜನ್ಮದಿನ: ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ

Published 20 ಆಗಸ್ಟ್ 2023, 3:01 IST
Last Updated 20 ಆಗಸ್ಟ್ 2023, 3:01 IST
ಅಕ್ಷರ ಗಾತ್ರ

ನವದೆಹಲಿ: ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್‌ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ‘ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು

ಭಾನುವಾರ ಬೆಳಗ್ಗೆ ಸೋನಿಯಾ ಗಾಂಧಿ ‘ವೀರ ಭೂಮಿ‘ಯಲ್ಲಿರುವ ರಾಜೀವ್‌ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. 

ರಾಜೀವ್‌ ಪುತ್ರಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ಪುಷ್ಪ ನಮನ ಸಲ್ಲಿಸಿದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT