ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Monsoon Rains ಕೇರಳಕ್ಕೆ ಮೇ 31ರಂದು ಮುಂಗಾರು ಪ್ರವೇಶ ಸಾಧ್ಯತೆ: ಹವಾಮಾನ ಇಲಾಖೆ

Published 15 ಮೇ 2024, 16:11 IST
Last Updated 15 ಮೇ 2024, 16:11 IST
ಅಕ್ಷರ ಗಾತ್ರ

ನವದೆಹಲಿ: ಕೇರಳಕ್ಕೆ ಮುಂಗಾರು ಮಳೆ ಮೇ 31ರಂದು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಮಳೆ ನಾಲ್ಕು ದಿನ ಏರು ಪೇರಾಗುವ ಸಾಧ್ಯತೆಯೂ ಇದೆ ಎಂದು ಐಎಂಡಿ ಹೇಳಿದೆ.

ವಾಡಿಕೆಯಂತೆ ಕೇರಳಕ್ಕೆ ಜೂನ್ 1ರಂದು ಮಳೆ ಕಾಲಿಡುತ್ತದೆ. ಈ ಬಾರಿಯೂ ವಾಡಿಕೆಯ ದಿನಾಂಕದ ಸಮೀಪದಲ್ಲಿ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT