ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಜಂ ಖಾನ್‌ ಆರೋಗ್ಯ ವಿಚಾರಿಸಿದ ಅಖಿಲೇಶ್‌

Last Updated 1 ಜೂನ್ 2022, 11:51 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನಸರ್‌ ಗಂಗಾರಾಮ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆಜಂ ಖಾನ್‌ ಅವರನ್ನು ಬುಧವಾರ ಭೇಟಿ ಮಾಡಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಅವರಆರೋಗ್ಯ ವಿಚಾರಿಸಿದರು. ಆಜಂ ಖಾನ್‌ ಅವರೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವರದಿಯ ಬೆನ್ನಲ್ಲೇ ಈ ಭೇಟಿ ನಡೆದಿರುವುದು ರಾಜಕೀಯವಾಗಿ ಮಹತ್ವಪಡೆದಿದೆ.

‘ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿರುವಖಾನ್‌ ಅವರನ್ನು ಅಖಿಲೇಶ್‌ ಭೇಟಿ ಮಾಡಿದ್ದಾರೆ. ಖಾನ್‌ ಅವರ ಆರೋಗ್ಯ ಸುಸ್ಥಿತಿಯಲ್ಲಿದೆ’ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.‌

ಆಜಂ ಖಾನ್‌ ಅವರ ಆರೋಗ್ಯದ ಬಗ್ಗೆ ಟ್ವೀಟ್‌ ಮಾಡಿರುವ ಅಖಿಲೇಶ್, ‘ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ. ಬೇಗನೇ ಗುಣಮುಖರಾಗಿ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT