ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಕೀರ್ತಿಪತಾಕೆಯನ್ನು ಆಗಸದೆತ್ತರಕ್ಕೆ ಹಾರಿಸಿದ್ದ ಖ್ಯಾತ ಖಭೌತ ವಿಜ್ಞಾನಿ ಡಾ.ಕೆ.ಕಸ್ತೂರಿ ರಂಗನ್ ಅವರ ನಿಧನದಿಂದ ಆಘಾತವಾಗಿದೆ. ಕರ್ನಾಟಕ ಮೂಲದ ಡಾ.ಕಸ್ತೂರಿರಂಗನ್ ಅವರಿಗೆ ನಮ್ಮ ರಾಜ್ಯದ ಬಗ್ಗೆ ಅಪಾರವಾದ ಪ್ರೀತಿ ಮತ್ತು ಕಾಳಜಿ ಇತ್ತು.
I am deeply saddened by the passing of Dr. K. Kasturirangan, a towering figure in India’s scientific and educational journey. His visionary leadership and selfless contribution to the nation will always be remembered.