ನವದೆಹಲಿ: ವಿಪಕ್ಷಗಳ ಗದ್ದಲ – ಪ್ರತಿಭಟನೆಯ ನಡುವೆಯು ಎರಡು ಕ್ರೀಡಾ ಮಸೂದೆಗಳನ್ನು ಲೋಕಸಭೆ ಸೋಮವಾರ ಅಂಗೀಕರಿಸಿತು.

ಬಿಹಾರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಹಾಗೂ ಮತಗಳ್ಳತನದ ಕುರಿತು ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಸಂಸತ್ತಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದವು.

ಈ ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಸೋಮವಾರ ಸಂಕ್ಷಿಪ್ತ ಚರ್ಚೆಯ ಬಳಿಕ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ ಮತ್ತು ರಾಷ್ಟ್ರೀಯ ಡೋಪಿಂಗ್ ವಿರೋಧಿ ಕಾಯ್ದೆ ಕ್ರೀಡಾ ಮಸೂದೆಗಳನ್ನು ಅಂಗೀಕರಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.