ಚೆನ್ನೈ: ಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಎಂ.ಕೆ. ಸ್ಟಾಲಿನ್ ಅವರು ಬುಧವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಿದರು.

ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸ್ಟಾಲಿನ್ ಅವರನ್ನು ಮಂಗಳವಾರ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು.

ಸ್ಟಾಲಿನ್ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ದೊರೆ ಮುರುಗನ್ ಅವರು ಸರ್ಕಾರ ರಚಿಸುವ ಕುರಿತ ಪತ್ರವನ್ನು ರಾಜ್ಯಪಾಲರಿಗೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.