ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ಯಾಚಾರ: ಶಿಕ್ಷಕರ ವಿರುದ್ಧ ಪ್ರಕರಣ

Last Updated 9 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ಧನ್‌ಬಾದ್‌,ಜಾರ್ಖಂಡ್‌: ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಇಲ್ಲಿನ ಶಾಲೆಯೊಂದರ ಉಪ ಪ್ರಾಂಶುಪಾಲ ಹಾಗೂ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಾಗಿದೆ.

‘ವಿದ್ಯಾರ್ಥಿನಿ ದೂರು ನೀಡಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಯುತ್ತಿದೆ‘ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT