ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ಷೇಮಕ್ಕೆ ಹೊಸಹಾದಿ ತೋರಿದ ಆಯುರ್ವೇದ: ನರೇಂದ್ರ ಮೋದಿ

Published 10 ನವೆಂಬರ್ 2023, 23:30 IST
Last Updated 10 ನವೆಂಬರ್ 2023, 23:30 IST
ಅಕ್ಷರ ಗಾತ್ರ

ನವದೆಹಲಿ: ಆಯುರ್ವೇದಕ್ಕೆ ಬೆಂಬಲ ನೀಡುತ್ತಿರುವುದು ಸ್ಥಳೀಯತೆಯನ್ನು ಉತ್ತೇಜಿಸುವ ‘ವೋಕಲ್‌ ಫಾರ್‌ ಲೋಕಲ್‌’ಗೆ ಉತ್ತಮ ಉದಾಹರಣೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ಆಯುರ್ವೇದವು ಕ್ಷೇಮಕ್ಕೆ ಹೊಸ ಹಾದಿಗಳನ್ನು ತೋರಿದೆ ಎಂದಿದ್ದಾರೆ.

ಈ ಪುರಾತನ ಜ್ಞಾನವನ್ನು‌ ಜಾಗತಿಕ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಿರುವ ಸಾಧಕರಿಗೆ ಕೃತಜ್ಞತೆ ಸಲ್ಲಿಸಬೇಕಾಗಿದೆ ಎಂದು ಆಯುರ್ವೇದ ದಿನದ ಅಂಗವಾಗಿ ಅವರು ‘ಎಕ್ಸ್’ ವೇದಿಕೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT