ಗುರುವಾರ, 5 ಮಾರ್ಚ್ 2026
×
ADVERTISEMENT

ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಉಲ್ಲೇಖ: ಪಠ್ಯಪುಸ್ತಕ ನಿಷೇಧಿಸಿ ‘ಸುಪ್ರೀಂ‘ ಆದೇಶ

Published : 26 ಫೆಬ್ರುವರಿ 2026, 7:02 IST
Last Updated : 26 ಫೆಬ್ರುವರಿ 2026, 14:00 IST
ADVERTISEMENT
ಫಾಲೋ ಮಾಡಿ
Comments
ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ನ್ಯಾಯಾಂಗಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಸುಪ್ರೀಂ ಕೋರ್ಟ್‌ ಆಕ್ಷೇಪ ಎತ್ತಿರುವುದು ಸರಿಯಾಗಿಯೇ ಇದೆ. ಕಳೆದ ದಶಕದಿಂದ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪರಿಷ್ಕರಣೆ ನಡೆಸುತ್ತಿದೆ. ಇದು ಆರ್‌ಎಸ್‌ಎಸ್‌ ಬೆಂಬಲಿತ ದುರುದ್ದೇಶಪೂರಿತ ಕ್ರಮವಾಗಿದೆ. ಈ ಕುರಿತು ಸಮಗ್ರ ತನಿಖೆ ಅಗತ್ಯ
ಜೈರಾಮ್‌ ರಮೇಶ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಇಂತಹ ಪಿತೂರಿಗೆ ಕಾರಣರಾದವರನ್ನು ಪತ್ತೆ ಮಾಡುವುದು ನ್ಯಾಯಾಂಗ ವ್ಯವಸ್ಥೆಯ ಮುಖ್ಯಸ್ಥನಾದ ನನ್ನ ಕರ್ತವ್ಯ. ಈ ಬಗ್ಗೆ ಸಮಗ್ರ ತನಿಖೆ ಅಗತ್ಯ ಹಾಗೂ ತಪ್ಪಿತಸ್ಥರ ತಲೆದಂಡ ಆಗಲೇಬೇಕು
ಸೂರ್ಯಕಾಂತ್, ಮುಖ್ಯನ್ಯಾಯಮೂರ್ತಿ, ಸುಪ್ರೀಂ ಕೋರ್ಟ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT