ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ನಿವಾಸದಲ್ಲಿ ಇರಲು ಮೇ 31ರವರಗೆ ಶರದ್ ಯಾದವ್‌ಗೆ ಅವಕಾಶ

Last Updated 31 ಮಾರ್ಚ್ 2022, 15:56 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯಿಂದ ಅನರ್ಹಗೊಂಡಿರುವ ಶರದ್ ಯಾದವ್ ಅವರಿಗೆ ಸರ್ಕಾರಿ ಬಂಗಲೆಯಲ್ಲಿ ಮೇ 31ರವರೆಗೆ ಇರಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ.

ಈ ಬಗ್ಗೆ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ, ಶರದ್ ಯಾದವ್ ಅವರು ಅನಾರೋಗ್ಯಕ್ಕೆ ಒಳಗಾಗಿರುವ ಕಾರಣ ಮಾನವೀಯ ನೆಲೆಯಲ್ಲಿ ಮೇ 31ರವರೆಗೆ ಅವಕಾಶ ನೀಡಿಲಾಗಿದೆ. ಮೇ 31ರ ಬಳಿಕ ಬಂಗಲೆ ಖಾಲಿ ಮಾಡುವುದಾಗಿ ಶರದ್ ಯಾದವ್ ಅವರು ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT