ನವದೆಹಲಿ: ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಇಂತಹ ಪ್ರಕರಣಗಳ ತನಿಖೆಗೆ ಗೃಹ ಸಚಿವಾಲಯದ ಅಡಿಯಲ್ಲಿ ಆನ್ಲೈನ್ ಪೋರ್ಟಲ್ ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದೆ.
.ಸಿವಿಲ್ ಜಡ್ಜ್ ಹುದ್ದೆಗೆ 3 ವರ್ಷಗಳ ಕಾನೂನುವೃತ್ತಿ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್.
ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ನಾಪತ್ತೆಯಾದ ಮಕ್ಕಳನ್ನು ಪತ್ತೆಹಚ್ಚುವ ಜವಾಬ್ದಾರಿ ಇರುವ ಪೊಲೀಸ್ ಇಲಾಖೆಯಲ್ಲಿ ಸಮನ್ವಯತೆಯ ಕೊರತೆ ಇದೆ ಎಂದು ನ್ಯಾಯಮೂರ್ತಿಗಳಾದ ಬಿ.ವಿ ನಾಗರತ್ನ ಹಾಗೂ ಆರ್. ಮಹದೇವನ್ ಅವರಿದ್ದ ಪೀಠ ಒತ್ತಿ ಹೇಳಿತು.

ಈ ಪೋರ್ಟಲ್ನಲ್ಲಿ ಪ್ರತಿ ರಾಜ್ಯದಿಂದ ಒಬ್ಬ ಸಮರ್ಪಿತ ಅಧಿಕಾರಿಯನ್ನು ಹೊಂದಬಹುದು, ಅವರು ಮಾಹಿತಿಯನ್ನು ಪ್ರಸಾರ ಮಾಡುವುದರ ಜೊತೆಗೆ ಕಾಣೆಯಾದ ದೂರುಗಳ ಉಸ್ತುವಾರಿ ವಹಿಸಬಹುದು ಎಂದು ನ್ಯಾಯಾಲಯ ಹೇಳಿದೆ.
.ಕುಲಪತಿ ನೇಮಕದಿಂದ ಸಿಎಂ ಹೊರಗೆ: ನ್ಯಾ. ಧೂಲಿಯಾ ವರದಿ ಬರಲಿ ಎಂದ ಸುಪ್ರೀಂ ಕೋರ್ಟ್.
ನಾಪತ್ತೆಯಾದ ಮಕ್ಕಳ ಪತ್ತೆಗೆ ಹಾಗೂ ಈ ಬಗ್ಗೆ ಸಮರ್ಪಿತ ಆನ್ಲೈನ್ ಪೋರ್ಟಲ್ ರಚನೆಗೆ ಸಂಘಟಿತ ಪ್ರಯತ್ನ ನಡೆಸಬೇಕಿದೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
.ಜಯಾ ಶೆಟ್ಟಿ ಹತ್ಯೆ ಪ್ರಕರಣ: ಛೋಟಾ ರಾಜನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.