ಸಮನ್ಸ್: ಆದೇಶ ಕಾಯ್ದಿರಿಸಿದ ‘ಸುಪ್ರೀಂ’
ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ತನ್ನ ಕಕ್ಷಿದಾರನ ಪರ ವಕಾಲತ್ತು ವಹಿಸಿಕೊಂಡಿದ್ದಕ್ಕಾಗಿ ಇ.ಡಿ. ಇಬ್ಬರು ವಕೀಲರಿಗೆ ಸಮನ್ಸ್ ಜಾರಿ ಮಾಡಿತ್ತು. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಸುಪ್ರೀಂ ಕೋರ್ಟ್, ಈ ಕುರಿತ ವಿಚಾರಣೆಯನ್ನು ಪೂರ್ಣಗೊಳಿಸಿದ್ದು ಆದೇಶವನ್ನು ಮಂಗಳವಾರ ಕಾಯ್ದಿರಿಸಿತು.
‘ನಾವು ಈ ದೇಶದ ಎಲ್ಲ ನಾಗರಿಕರ ‘ರಕ್ಷಕ’ರಾಗಿದ್ದೇವೆ’ ಎಂದಿತು.