ನವದೆಹಲಿ: ಕೋವಿಡ್–19 ಪಿಡುಗಿನ ಸಂದರ್ಭದಲ್ಲೇ ನೀಟ್ ಹಾಗೂ ಜೆಇಇ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದ ತೀರ್ಪನ್ನು ಪುನರ್‌ಪರಿಶೀಲಿಸುವಂತೆ ಕೋರಿ ಆರು ರಾಜ್ಯಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಆಗಸ್ಟ್ 17ರಂದು ಸರ್ವೋಚ್ಚ ನ್ಯಾಯಾಲಯ ತೀರ್ಪು ನೀಡಿತ್ತು. ಇದನ್ನು ಪುನರ್‌ಪರಿಶೀಲಿಸಬೇಕು ಎಂದು ಪಶ್ಚಿಮ ಬಂಗಾಳ, ಜಾರ್ಖಂಡ್, ರಾಜಸ್ಥಾನ, ಚತ್ತೀಸ್‌ಗಢ, ಪಂಜಾಬ್ ಹಾಗೂ ಮಹಾರಾಷ್ಟ್ರ ಮನವಿ ಸಲ್ಲಿಸಿದ್ದವು.

ಇದನ್ನೂ ಓದಿ:ನೀಟ್, ಜೆಇಇ: ‘ಸುಪ್ರೀಂ’ ತೀರ್ಪು ಪುನರ್ಪರಿಶೀಲನೆಗೆ ಅರ್ಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.