ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಮುಂಬೈ ದಾಳಿ ಆರೋಪಿ ರಾಣಾ ಹಸ್ತಾಂತರ ಯಶಸ್ವಿ: ಎನ್‌ಐಎ

ಮುಂಬೈ ದಾಳಿಯ ಸಂಚುಕೋರ ಕೊನೆಗೂ ಭಾರತದ ಸೆರೆಗೆ l ಪಟಿಯಾಲ ಹೌಸ್ ಕೋರ್ಟ್ ಮುಂದೆ ಹಾಜರು l ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಸಿಕ್ಕ ದೊಡ್ಡ ಗೆಲುವು
Published : 10 ಏಪ್ರಿಲ್ 2025, 14:12 IST
Last Updated : 10 ಏಪ್ರಿಲ್ 2025, 14:12 IST
ಫಾಲೋ ಮಾಡಿ
Comments
ಹಸ್ತಾಂತರ ಪ್ರಕ್ರಿಯೆ ಯುಪಿಎ ಅವಧಿಯಲ್ಲೇ ಆರಂಭವಾಗಿದೆ. ಆದರೆ ನರೇಂದ್ರ ಮೋದಿ ಸರ್ಕಾರ ಅದರ ಶ್ರೇಯವನ್ನು ತನ್ನದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದೆ
ಪಿ.ಚಿದಂಬರಂ, ಕಾಂಗ್ರೆಸ್‌ ನಾಯಕ
ರಾಣಾ ಹಸ್ತಾಂತರವು ಮೋದಿ ಸರ್ಕಾರ ಮತ್ತು ದೇಶದ ಭದ್ರತಾ ಏಜೆನ್ಸಿಗಳ ‘ದೊಡ್ಡ ಸಾಧನೆ’. ಯುಪಿಎ ಸರ್ಕಾರ ಭಯೋತ್ಪಾದನೆ ಬಗ್ಗೆ ಮೃದು ಧೋರಣೆ ಹೊಂದಿತ್ತು
ಶೆಹಜಾದ್‌ ಪೂನಾವಾಲಾ, ಬಿಜೆಪಿ ರಾಷ್ಟ್ರೀಯ ವಕ್ತಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT