ಕರೂರು: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಟ ವಿಜಯ್ ಅವರ ರ್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 12 ಜನ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಜನದಟ್ಟಣೆಯಿಂದಾಗಿ ಮೂರ್ಛೆ ತಪ್ಪಿದ ಸುಮಾರು 30 ಜನರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಕರೂರು ಜಿಲ್ಲಾಧಿಕಾರಿ ಎಂ. ತಂಗವೇಲ್ ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.