ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ವಿರುಧನಗರ ಪಟಾಕಿ ಕಾರ್ಖಾನೆ ಸ್ಫೋಟ– ಎಂಟು ಮಂದಿ ಸಜೀವ ದಹನ

ವಿಡಿಯೊ ಸ್ಟೋರಿ
Published 17 ಫೆಬ್ರುವರಿ 2024, 13:07 IST
Last Updated 17 ಫೆಬ್ರುವರಿ 2024, 13:07 IST
ಅಕ್ಷರ ಗಾತ್ರ

ತಮಿಳುನಾಡಿನ ವಿರುಧನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಶನಿವಾರ ಸ್ಫೋಟ ಸಂಭವಿಸಿದ. ಘಟನೆಯಲ್ಲಿ ಕನಿಷ್ಠ 9 ಜನರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮೂಲಗಳ ಪ್ರಕಾರ ಮೃತರಲ್ಲಿ ಮಹಿಳೆಯರೂ ಸೇರಿದ್ದಾರೆ ಎನ್ನಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವೆಂಬಕೊಟ್ಟೈ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT