ಮುಂಬೈ: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಹಿಂದೂ ದೇವತೆಗಳನ್ನು ಅವಮಾನ ಮಾಡಿದ ಆರೋಪದಡಿ ಅಮೆಜಾನ್ ಪ್ರೈಂನಲ್ಲಿ ಪ್ರಸಾರವಾಗುತ್ತಿರುವ ‘ತಾಂಡವ್’ ಹೆಸರಿನ ವೆಬ್ ಸರಣಿ ಚಿತ್ರದ ವಿರುದ್ಧ ಹಲವೆಡೆ ಎಫ್‌ಐಆರ್ ದಾಖಲಾಗುತ್ತಿದ್ದಂತೆಯೇ, ಚಿತ್ರದಲ್ಲಿ ಬದಲಾವಣೆ ತರುವುದಾಗಿ ತಂಡವು ಮಂಗಳವಾರ ತಿಳಿಸಿದೆ.

‘ಶಿವ’ ಹೆಸರಿನ ಕಾಲೇಜು ವಿದ್ಯಾರ್ಥಿ ಪಾತ್ರದಲ್ಲಿ ನಟ ಜೀಶಾನ್ ಅಯೂಬ್, ಶಿವನ ಪಾತ್ರದಲ್ಲಿ ನಟಿಸಿರುವ ದೃಶ್ಯವು ಸಾಕಷ್ಟು ವಿವಾದಕ್ಕೆ ಒಳಗಾಗಿದೆ. ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ತಂಡವು, ‘ದೇಶದ ಜನರ ಭಾವನೆಗಳ ಬಗ್ಗೆ ನಮಗೆ ಗೌರವವಿದೆ. ವೆಬ್ ಸರಣಿಯಲ್ಲಿ ಬದಲಾವಣೆಯನ್ನು ಅನುಷ್ಠಾನಕ್ಕೆ ತರಲು ತಂಡವು ನಿರ್ಧರಿಸಿದೆ’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.