ನವದೆಹಲಿ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ)ಮಾಜಿ ಮುಖಂಡ ತಾರಿಕ್ ಅನ್ವರ್ 19 ವರ್ಷಗಳ ಬಳಿಕಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಶನಿವಾರ ಸೇರ್ಪಡೆಗೊಂಡಿದ್ದಾರೆ.

ತುಘಲಕ್ ಲೇನ್ ನಲ್ಲಿರುವ ರಾಹುಲ್ ಗಾಂಧಿಯವರ ನಿವಾಸಕ್ಕೆ ಭೇಟಿ ನೀಡಿದ್ದ ತಾರೀಕ್ ಅನ್ವರ್ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಕೇಂದ್ರ ಸರ್ಕಾರದ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದವನ್ನು ಶರದ್ ಪವಾರ್ಸಮರ್ಥಿಸಿಕೊಂಡ ಹಿನ್ನಲೆಯಲ್ಲಿ ಸೆ.28 ರಂದು ಪಕ್ಷ ತೊರೆಯುವುದಾಗಿ ಅನ್ವರ್ಹೇಳಿದ್ದರು.

ಎನ್‌ಸಿಪಿ ಪಕ್ಷ ಸ್ಥಾಪಿಸುವ ಮುನ್ನಅನ್ವರ್‌ಬಿಹಾರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿದ್ದರು.1990ರಲ್ಲಿ ಶರದ್ ಪವಾರ್ ಹಾಗೂ ದಿವಂಗತ ಪಿ.ಎ. ಸಂಗ್ಮಾ ಜತೆಗೂಡಿಎನ್‌ಸಿಪಿ ಪಕ್ಷಸ್ಥಾಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.