ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Teachers Day: ಶಿಕ್ಷಕರಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

Published 5 ಸೆಪ್ಟೆಂಬರ್ 2023, 3:36 IST
Last Updated 5 ಸೆಪ್ಟೆಂಬರ್ 2023, 3:36 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಕರ ದಿನದ ಅಂಗವಾಗಿ ಇಂದು ( ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಶಿಕ್ಷಕರಿಗೂ ಶುಭಾಶಯ ಕೋರಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ನಮ್ಮ (ವಿದ್ಯಾರ್ಥಿಗಳ) ಭವಿಷ್ಯವನ್ನು ರೂಪಿಸುವಲ್ಲಿ ಹಾಗೂ ಅವರ ಕನಸುಗಳನ್ನು ಪ್ರೇರೆಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ಶಿಕ್ಷಕರ ಅಚಲವಾದ ಮನೋಭಾವ ಹಾಗೂ ಅವರು ವಿದ್ಯಾರ್ಥಿಗಳ ಮೇಲೆ ಬೀರುವ ಪ್ರಭಾವ ಆಗಾಧವಾದದ್ದು. ಡಾ.ಎಸ್.ರಾಧಾಕೃಷ್ಣನ್ ಅವರ ಜನ್ಮದಿನ ಪ್ರಯುಕ್ತ ಶುಭಾಶಯ ತಿಳಿಸಿದ್ದಾರೆ.

ಶಿಕ್ಷಕರ ಜತೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದಾರೆ.

ಭಾರತದಲ್ಲಿ ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಾಣರ್ಥ ಆಚರಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT