ತಿರುವನಂತಪುರ: ಕೇರಳದ ಮಲಪ್ಪುರಂನ ಜಿಲ್ಲಾಧಿಕಾರಿ ಹೆಸರಿನಲ್ಲಿ ಸುಳ್ಳು ರಜಾ ಸಂದೇಶದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

17 ವರ್ಷದ ಬಾಲಕನನ್ನು ತಿರುನಾವಾಯದ ವೈರಂಕೋಡ್ ಮೂಲದವರು ಎಂದು ಗುರುತಿಸಲಾಗಿದೆ.

'ಭಾರಿ ಮಳೆಯಿಂದಾಗಿ ಡಿ.3ರಂದು ಮಲಪ್ಪುರಂನಲ್ಲಿ ವೃತ್ತಿಪರ ಕಾಲೇಜುಗಳನ್ನು ಹೊರತುಪಡಿಸಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ' ಎಂದು ನಕಲಿ ರಜಾ ಸಂದೇಶದ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
.ಪತ್ನಿ ವಿರುದ್ಧ ಕಿರುಕುಳದ ಆರೋಪ: ಮರಣಪತ್ರ ಬರೆದಿಟ್ಟು ಪತಿ ಆತ್ಮಹತ್ಯೆ.ದಿಸ್ಸನಾಯಕೆ–ಮೋದಿ ಮಾತುಕತೆ; ಶ್ರೀಲಂಕಾ ಸೇನೆಗೆ ಭಾರತದ ಸಹಕಾರ.
ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಅಪರಾಧ ವಿಭಾಗದ ಪೊಲೀಸರು ಹುಡುಕಾಟ ನಡೆಸಿದ ಬಳಿಕ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರನ್ನು ಜಿಲ್ಲಾ ಅಪರಾಧ ವಿಭಾಗದ ಕಚೇರಿಗೆ ಕರೆಸಿ, ಅವರೊಂದಿಗೆ ಪೊಲೀಸರು ಮಾತುಕತೆ ನಡೆಸಿದರು. ಈ ವೇಳೆ ಪೊಲೀಸರು ಬಾಲಕನಿಗೆ ಅಗತ್ಯ ಸಲಹೆಗಳನ್ನು ನೀಡಿದರು. ಬಂಧನದಿಂದ ಆತನನ್ನು ಬಿಡುಗಡೆಗೊಳಿಸಲಾಯಿತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
.ಬೀದರ್ನಲ್ಲಿ ಕುಸಿದ ತಾಪಮಾನ; ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚಿದ ಚಳಿ.ಎಲ್ಡಬ್ಲ್ಯೂಇ ನಿರ್ಮೂಲನೆಗೆ ಜಂಟಿ ಕಾರ್ಯಾಚರಣೆ ಅಗತ್ಯ: ಅಮಿತ್ ಶಾ.ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದು ಅಪರಾಧವೇ?: ಸುಪ್ರೀಂ ಕೋರ್ಟ್ .ತುಳಸಿ ಗೌಡ ನಿಧನ: ಮರಗಳೊಂದಿಗೆ ಅಮರವಾದರು....

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.