ಹೈದರಾಬಾದ್: ‘ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 39ಕ್ಕೇರಿದೆ. ಮೃತ ವ್ಯಕ್ತಿಯು ತೀವ್ರವಾಗಿ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಿತೋಷ್ ಪಂಕಜ್ ತಿಳಿಸಿದರು.

‘ದುರಂತ ಸಂಭವಿಸಿದ ವೇಳೆ 143 ಮಂದಿ ಕೆಲಸ ಮಾಡುತ್ತಿದ್ದರು. ಈ ಪೈಕಿ 61 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಿಡುಗಡೆಯಾಗಿದ್ದಾರೆ. ಉಳಿದ 9 ಮಂದಿ ಈಗಲೂ ಕಣ್ಮರೆಯಾಗಿದ್ದಾರೆ’ ಎಂದು ವಿವರಿಸಿದರು.

ಮೃತಪಟ್ಟವರ ಪೈಕಿ 31 ಮಂದಿಯ ಗುರುತು ಪತ್ತೆಹಚ್ಚಲಾಗಿದೆ.
.ತೆಲಂಗಾಣ | ಔಷಧ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 36ಕ್ಕೆ ಏರಿಕೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.