ನಲ್ಗೊಂಡ: ತೆಲಂಗಾಣದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು.

ಗುರುವಾರ ನಲ್ಗೊಂಡ ಜಿಲ್ಲೆಯ ಹೆದ್ದಾರಿಯಲ್ಲಿ ಆಟೋ ಮತ್ತು ಕಂಟೈನರ್ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

‘ಟ್ರಕ್ ಚಾಲಕ ಮಧ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ. ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಹುಣಸೋಡು ಸ್ಫೋಟ ಪ್ರಕರಣ: 15 ಕಾರ್ಮಿಕರ ಪೈಕಿ ಸಿಕ್ಕಿದ್ದು ಐವರ ಮೃತದೇಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.