ಹೈದರಾಬಾದ್: ತೆಲಂಗಾಣದ ಬಿಆರ್ಎಸ್ ಪಕ್ಷದ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು.
ಇಲ್ಲಿನ ಔಟರ್ ರಿಂಗ್ ರೋಡ್ನಲ್ಲಿ ನಂದಿತಾ ಪ್ರಯಾಣಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.