ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಊಟಿಯಲ್ಲಿ 1 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲು

Published 24 ಡಿಸೆಂಬರ್ 2023, 11:08 IST
Last Updated 24 ಡಿಸೆಂಬರ್ 2023, 11:08 IST
ಅಕ್ಷರ ಗಾತ್ರ

ಉಧಗಮಂಡಲಮ್: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣ ಊಟಿಯಲ್ಲಿ ಚಳಿ ಹೆಚ್ಚಾಗಿದ್ದು, ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ.

ಬೆಳಗ್ಗೆ 8.30 ಗಂಟೆಯ ಬಳಿಕವಷ್ಟೇ ಪ್ರವಾಸಿಗರು ಮತ್ತು ಸ್ಥಳೀಯರು ಮನೆ, ವಸತಿ ಗೃಹಗಳಿಂದ ಹೊರಬರುತ್ತಿದ್ದು, ವಿಪರೀತ ಚಳಿಯು ಜನರನ್ನು ಮನೆಯೊಳಗೆ ಇರುವಂತೆ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸಾಂದಿನಲ್ಲ, ಗ್ಲೆನ್‌ಮೋರ್ಗಾನ್‌, ಥಲಕುಂಡ ಪ್ರದೇಶಗಳಲ್ಲಿ ಉಷ್ಣಾಂಶವು ತೀವ್ರವಾಗಿ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT