ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಮಂತ್ರಣಕ್ಕಾಗಿ ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಪಟೇಲ್ ಕ್ರೀಡಾಂಗಣದ (ಮೊಟೆರಾ ಮೈದಾನ) ಎದುರು ನಿರ್ಮಿಸಲಾಗಿದ್ದ ತಾತ್ಕಾಲಿಕ ಪ್ರವೇಶ ದ್ವಾರವು ಜೋರು ಗಾಳಿಯಿಂದಾಗಿ ಧರೆಗುರುಳಿದೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಕ್ರಿಕೆಟ್ ಮೈದಾನದ ನೋಟ

ಜಗತ್ತಿನ ಅತಿದೊಡ್ಡ ಕ್ರಿಕೆಟ್ ಮೈದಾನವಾಗಿರುವಮೊಟೆರಾ ಸ್ಟೇಡಿಯಂನಲ್ಲಿ ನಾಳೆ ‘ನಮಸ್ತೆ ಟ್ರಂಪ್’ ಕಾರ್ಯಕ್ರಮ ನಡೆಯುತ್ತಿದೆ.

ಈ ಕಾರ್ಯಕ್ರಮಕ್ಕೆ ಆಗಮಿಸುವ ಟ್ರಂಪ್ ಮತ್ತು ಮೋದಿ ಅವರ ಪ್ರವೇಶಕ್ಕಾಗಿ ಮೊಟೆರಾ ಸ್ಟೇಡಿಯಂ ಬಳಿ ಪ್ರತ್ಯೇಕ ಪ್ರವೇಶ ದ್ವಾರ ನಿರ್ಮಿಸಲಾಗಿತ್ತು. ಆದರೆ, ಅಹಮದಾಬಾದ್‌ನಲ್ಲಿ ಬೀಸುತ್ತಿರುವ ಜೋರು ಗಾಳಿಯಿಂದಾಗಿ ಈ ದ್ವಾರ ಕುಸಿದು ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.