ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಇಲ್ಲಿನ ಅವಂತಿಪುರದ ಪಡ್ಗಂಪುರದ ಹೊರ ವಲಯದಲ್ಲಿ ಮಂಗಳವಾರ ಬೆಳಗ್ಗೆ ಎನ್ಕೌಂಟರ್ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಎನ್ಕೌಂಟರ್ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೇ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.